WORLD ENVIRONMENT DAY celebration
ವಿಶ್ವ ಪರಿಸರ ದಿನ
ವಿಶ್ವ ಪರಿಸರ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯಿನಿಯಾರಾದ ಶ್ರೀಮತಿ ಲತ . ಕೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಂಗಲ್ಪಾಡಿ ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಶ್ರೀ ಅಬ್ದುಲ್ ಹಮೀದ್ ರವರು ಪರಿಸರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಸಮಾರಂಭದ ಬಳಿಕ ಶಾಲಾ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಲಾಯಿತು.
.
0 comments:
Post a Comment